ಜಿಲ್ಲೆ

ಅಕ್ಕಮಹಾದೇವಿ ಹೊಂಡ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ ಅಕ್ಕಮಹಾದೇವಿ ಹೊಂಡಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲಿಸಿದರು. ಆವರಣದ ಸ್ವಚ್ಛತೆ ಹಾಗೂ ಸಮರ್ಪಕ ನಿರ್ವಹಣೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ, ಪರಿಸರ ಅಧಿಕಾರಿ ಶಿವರಾಜ ಬಿ.ಕೆ., ಅಭಿಯಂತರರು ಹಾಗೂ ಸಿಬ್ಬಂದಿ ಇದ್ದರು.