ಜಿಲ್ಲೆ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳ ಮೆರಿಟ್ ಪಟ್ಟಿ ಪ್ರಕಟ

ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳ ಮೆರಿಟ್ ಪಟ್ಟಿಯನ್ನು ಹಾವೇರಿ ಜಿಲ್ಲಾ ಜಾಲತಾಣwww.haveri.nic.in ಹಾಗೂ ಡಿಎಚ್‌ಒ ಕಚೇರಿ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಿಎಚ್‌ಒ ಕಚೇರಿ ಸಂಪರ್ಕಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದ್ದಾರೆ.