ಜಿಲ್ಲೆ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹಾವೇರಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ ಮೈದೂರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಸನ್ನ ಹಿರೇಮಠ, ಮುಖಂಡರಾದ ಎಸ್‌ಎಫ್‌ಎನ್ ಗಾಜಿಗೌಡ್ರ, ದಾಸಪ್ಪ ಕರ್ಜಗಿ, ಆನಂದಸ್ವಾಮಿ ಗಡ್ಡದೇವರಮಠ, ಶಿವಕುಮಾರ ತಾವರಗಿ, ಶಾಂತಾ ಶಿರೂರ, ಲಲಿತಾ ಹುಗ್ಗಿ, ಇತರರಿದ್ದರು.