ಜಿಲ್ಲೆ

ಜಿಲ್ಲಾ ಕರಡು ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಇಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ವಾರ್ಷಿಕ ಜಿಲ್ಲಾ ಕರಡು ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅ.29ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರುಚಿ ಬಿಂದಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.