ಜಿಲ್ಲೆ

ಭಾರಿ, ಲಘು ವಾಹನ ಚಾಲನಾ ತರಬೇತಿ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ಭಾರಿ ಮತ್ತು ಲಘು ವಾಹನ ಚಾಲನಾ ತರಬೇತಿಯನ್ನು ವಸತಿಯೊಂದಿಗೆ ಉಚಿತವಾಗಿ ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲ್ಲಿ ನಡೆಸಲಾಗುವುದು.
ಅರ್ಹ ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ತರಬೇತಿ ಕೇಂದ್ರದ ದೂ.ಸಂ. 0836-2332128 ಸಂಪರ್ಕಿಸುವಂತೆ ಹುಬ್ಬಳ್ಳಿ ಪ್ರಾದೇಶಿಕ ತರಬೇತಿ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.