ಜಿಲ್ಲೆ

ಗುತ್ತಲ ಸುತ್ತಮುತ್ತ ಸೆ.19ರಂದು ವಿದ್ಯುತ್ ವ್ಯತ್ಯಯ

ಗುತ್ತಲ: 110 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಗುತ್ತಲ, ಹೊಸರಿತ್ತಿ ಮತ್ತು ನೀರಲಗಿ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.