ಜಿಲ್ಲೆ

ಹಾವೇರಿ ನಗರದ ಬಸ್ ನಿಲ್ದಾಣದ ಎದುರಿನ ಮಾರುಕಟ್ಟೆಯಲ್ಲಿ ಭಾರೀ ಮಳೆಯಿಂದ ರಸ್ತೆತುಂಬ ನೀರು

ಹಾವೇರಿ: ನಗರದ ಬಸ್ ನಿಲ್ದಾಣದ ಎದುರಿನ ಮಾರುಕಟ್ಟೆಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದ ರಸ್ತೆತುಂಬ ನೀರು ಹರಿಯಿತು.