ಜಿಲ್ಲೆ

ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶದ ಅವಧಿ ವಿಸ್ತರಣೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಪ್ರಸಕ್ತ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಲು ಜು.23ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.