ಜಿಲ್ಲೆ

ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ; ಉಭಯ ಶ್ರೀಗಳ ಭಾವಚಿತ್ರಗಳ ಮೆರವಣಿಗೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹುಕ್ಕೇರಿ ಮಠದ ಜಾತ್ರಾ ಮಹೋತ್ಸವದ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀಮಠದ ಉಭಯ ಶ್ರೀಗಳ ಭಾವಚಿತ್ರಗಳ ಮೆರವಣಿಗೆ ಹಾಗೂ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ಭಕ್ತಿ ಮೆರೆದರು.