ಜಿಲ್ಲೆ

ಮಳೆಯಲ್ಲೂ ಮಕ್ಕಳ ನೃತ್ಯದ ಝಲಕ್

ಕೇಶವಮೂರ್ತಿ ಬೇಲೂರಪ್ಪನವರ
ಹಾವೇರಿ: ಆಪರೇಷನ್ ಸಿಂಧೂರ ಸೇರಿದಂತೆ ಶಾಲಾ ವಿದ್ಯಾರ್ಥಿಗಳಿಂದ ಜರುಗಿದ ವಿವಿಧ ದೇಶಭಕ್ತಿಗಳ ನೃತ್ಯಪ್ರದರ್ಶನ ನೋಡುಗರ ಕಣ್ಮನ ಸೆಳೆಯಿತು. ನಿರಂತರ ಮಳೆಯ ನಡುವೆಯೂ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ನೃತ್ಯ ಪ್ರದರ್ಶಿಸುವ ಮೂಲಕ ರಾಷ್ಟ್ರಾಭಿಮಾನ ಮರೆದರು.