ಜಿಲ್ಲೆ

ಜನತಾ ದರ್ಶನ ಕಾರ್ಯಕ್ರಮ ರದ್ದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಪ್ರಯುಕ್ತ ಏಳು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಡಿ.30ರಂದು ಶಿಗ್ಗಾಂವಿ ತಾಲೂಕು ತಡಸ ಗ್ರಾಮದ ಪದವಿಪೂರ್ವ ಕಾಲೇಜ್‌ನಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.