ಜಿಲ್ಲೆ

ಶ್ರೀ ಕಾಳಿಕಾಂಬ ದೇವಿಗೆ ವಿಶೇಷ ಅಲಂಕಾರ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ ದ್ಯಾಮವ್ವನ ಗುಡಿ ಓಣಿಯ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೋಮವಾರ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.