ಜಿಲ್ಲೆ

ಜಂಗಮನಕೊಪ್ಪ ಗ್ರಾಮದ ಯುಎಚ್‌ಟಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಹಾವೇರಿ ತಾಲೂಕು ಜಂಗಮನಕೊಪ್ಪ ಗ್ರಾಮದ ಯುಎಚ್‌ಟಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಸಸಿ ನೆಡಲಾಯಿತು. ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ, ವ್ಯವಸ್ಥಾಪಕ ನಿರ್ದೇಶಕ ಡಿ.ಟಿ.ಕಳಸದ, ವೇದಮೂರ್ತಿ ಎಂ.ಆರ್, ಜೆ.ಕೆ.ಯರಿಸ್ವಾಮಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.