ಜಿಲ್ಲೆ

ನಾಗನೂರ ಗ್ರಾಮದಲ್ಲಿ ದುಂಡಿ ಕಲ್ಲು ಎತ್ತುವ ಮೂಲಕ ಶಕ್ತಿ ಪ್ರದರ್ಶನ

ಹಾವೇರಿ: ತಾಲೂಕಿನ ನಾಗನೂರ ಗ್ರಾಮದಲ್ಲಿ ನಾಗರಪಂಚಮಿ ಹಬ್ಬದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಶಕ್ತಿ ಪ್ರದರ್ಶನ ಸ್ಪರ್ಧೆಯಲ್ಲಿ ಯುವಕನೊಬ್ಬ ದುಂಡಿ ಕಲ್ಲು ಎತ್ತುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.