ಜಿಲ್ಲೆ

ಹಾವೇರಿ ನಗರಸಭೆ ಸಾಮಾನ್ಯ ಸಭೆ ಡಿ.5ರಂದು

ಹಾವೇರಿ: ಹಾವೇರಿ ನಗರಸಭೆಯ ಸಾಮಾನ್ಯ ಸಭೆ ಡಿ.5ರಂದು ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.