ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋದಾ ವಂಟಗೋಡಿ ಕವಾಯತಿನ ಗೌರವ ವಂದನೆ ಸ್ವೀಕರಿಸಿದರು
ಹಾವೇರಿ: ಹೊರವಲಯ ಕೆರಿಮತ್ತಿಹಳ್ಳಿ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋದಾ ವಂಟಗೋಡಿ ಜಿಲ್ಲಾ ಮಟ್ಟದ ವಾರದ ಕವಾಯತಿನ ಗೌರವ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿದ ಎಸ್‌ಪಿ, ಕವಾಯತಿನಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕೆಲ ಸಲಹೆ, ಸೂಚನೆ ನೀಡಿದರು.