ಜಿಲ್ಲೆ

ಆಟೋ- ಕ್ಯಾಂಟರ್ ಡಿಕ್ಕಿ; ಮಹಿಳೆ ಸಾವು, ನಾಲ್ವರಿಗೆ ಗಾಯ

ಹಾವೇರಿ: ಆಟೋ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ,‌ ಮಹಿಳೆ ಸಾವು, ನಾಲ್ವರಿಗೆ ಗಾಯ.

ಹಾವೇರಿ ಜಿಲ್ಲೆ ರಾಣೇಬೆನ್ನೂರ ತಾಲ್ಲೂಕಿನ ಚಳಗೇರಿ ಟೋಲ್ ಬಳಿ ನಡೆದ ಘಟನೆ.

ಬಸಮ್ಮ (55) ಮೃತ ಮಹಿಳೆ

ದಾವಣಗೆರೆ ನಗರದಿಂದ ಚಳಗೇರಿ ಗ್ರಾಮಕ್ಕೆ ಅಂತ್ಯಸಂಸ್ಕಾರ ಆಗಮಿಸಿದ್ದರು.

ಗಾಯಾಳುಗಳು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ.ಪ

ವಾಪಸು ಊರಿಗೆ ಹೋಗುತ್ತಿದ್ದ ವೇಳೆ ಕ್ಯಾಂಟರ್ ಆಟೋ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ.

ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ.