ಜಿಲ್ಲೆ

ಭಾರತೀಯ ಸೇನೆ ನಿವೃತ್ತ ರಮೇಶ ಮೋರೆ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು

ಕೇಶವಮೂರ್ತಿ ಬೇಲೂರಪ್ಪನವರ

ಬ್ಯಾಡಗಿ: ಭಾರತೀಯ ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವಗ್ರಾಮ ಬ್ಯಾಡಗಿ ತಾಲೂಕಿನ ಮಲ್ಲೂರ ಗ್ರಾಮಕ್ಕೆ ಗುರುವಾರ ಆಗಮಿಸಿದ ರಮೇಶ ಮೋರೆ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ತೆರೆದ ಅಲಂಕೃತ ಜೀಪಿನಲ್ಲಿ ಗ್ರಾಮದಲ್ಲಿ ಮೆರವಣಿಗೆ ನಡೆಸಿ, ಸನ್ಮಾನಿಸಿದರು. ಗ್ರಾಮದ ಹಿರಿಯರು, ಯುವಕರು, ಇದ್ದರು.