ಹಾವೇರಿ: ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸ್ವಾತಂತ್ರೊೃೀತ್ಸವ ಆಚರಿಸಲಾಯಿತು. ಸಿಪಿಐ ಸಂತೋಷ ಪವಾರ, ಡಿಸಿಆರ್‌ಇ ಇನ್‌ಸ್ಪೆಕ್ಟರ್ ಮುರುಗೇಶ, ಪಿಎಸ್‌ಐ ರವಿಕುಮಾರ ಡಿ., ಅಧಿಕಾರಿಗಳು, ಸಿಬ್ಬಂದಿ ಇದ್ದರು.