ಜಿಲ್ಲೆ

ಸಭಾಪತಿ ಬಸವರಾಜ ಹೊರಟ್ಟಿ ಹಾವೇರಿ ಪ್ರವಾಸ ಡಿ.4ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಡಿ.4ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಸಂಜೆ 4 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಇವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಆಯ್ಕೆಯಾದ ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.