ಜಿಲ್ಲೆ

ಸುಸೂತ್ರವಾಗಿ ನಡೆಯಿತು ಎಪಿಸಿ ಹುದ್ದೆಗಳ ಲಿಖಿತ ಪರೀಕ್ಷೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ 15 ಪರೀಕ್ಷಾ ಕೇಂದ್ರಗಳಲ್ಲಿ ಎಪಿಸಿ (ಸಿಎಆರ್, ಡಿಎಆರ್) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಬಳಿಕ ಸುಸೂತ್ರವಾಗಿ ನಡೆಯಿತು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,500 ಅಭ್ಯರ್ಥಿಗಳ ಪೈಕಿ 3,365 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು ಎಂದು ಎಸ್‌ಪಿ ಅಂಶುಕುಮಾರ ತಿಳಿಸಿದರು.