ಜಿಲ್ಲೆ

ಹಾವೇರಿ ತಾ.ಪಂ. ಸಾಮಾನ್ಯ ಸಭೆ 6ರಂದು

ಹಾವೇರಿ: ಹಾವೇರಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಜು.6ರಂದು ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಹಾಗೂ ಆಡಳಿತಾಧಿಕಾರಿ ಜಗದೀಶ್ವರ ಬಿ.ಎಸ್. ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಭರತ ಹೆಗಡೆ ತಿಳಿಸಿದ್ದಾರೆ.