ಹಾವೇರಿ: ತಾಲೂಕಿನ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯ ಆವರಣದಲ್ಲಿ ಮಂಗಳವಾರ ಕ್ಯಾಂಪಸ್‌ನ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ರಕ್ಷೆ ಕಟ್ಟಿ, ಸಿಹಿ ತಿನ್ನಿಸುವ ಮೂಲಕ ರಕ್ಷಾ ಬಂಧನ ಆಚರಿಸಿದರು.