ಜಿಲ್ಲೆ

ವಡ್ಡಮ್ಮ ದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಡಗರ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಶಿವಾಜಿ ನಗರದ ಶ್ರೀ ಭುವನೇಶ್ವರಿ (ವಡ್ಡಮ್ಮ) ದೇವಿ ದೇವಸ್ಥಾನದಲ್ಲಿ ಶುಕ್ರವಾರ ಕಾರ್ತಿಕ ದೀಪೋತ್ಸವ ಸಡಗರದಿಂದ ಜರುಗಿತು. ಅಪಾರ ಭಕ್ತರು ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು.