ಜಿಲ್ಲೆ

ಅಕ್ಕಮಹಾದೇವಿ ವಿವಿ ಸಿಂಡಿಕೇಟ್ ಸದಸ್ಯರಾಗಿ ಪ್ರಾಂಶುಪಾಲ ಡಾ.ಮಂಜುನಾಥ ಎಂ. ಪಾಟೀಲ ಆಯ್ಕೆ

ಹಾವೇರಿ: ನಗರದ ಎಸ್.ಜಿ.ಎಸ್.ಎಲ್.ಪಿ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್‌ನ ಪ್ರಾಂಶುಪಾಲ ಡಾ.ಮಂಜುನಾಥ ಎಂ. ಪಾಟೀಲ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.