Cropped shot of an unrecognisable woman holding her hands out for water from a tap in nature
ಜಿಲ್ಲೆ
ಜಲಶುದ್ಧೀಕರಣ ಘಟಕದ ಸ್ವಚ್ಛತೆ ಮೇ 28 ಹಾಗೂ 29ರಂದು; ಹಾವೇರಿ ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ
ಕೇಶವಮೂರ್ತಿ ಬೇಲೂರಪ್ಪನವರ
ಹಾವೇರಿ: ಜಲಶುದ್ಧೀಕರಣ ಘಟಕದ ಸ್ವಚ್ಛತಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ 28 ಹಾಗೂ 29ರಂದು ನಗರಸಭೆ ವ್ಯಾಪ್ತಿಯಲ್ಲಿ ಎರಡು ದಿನ ನಗರದಲ್ಲಿ ನೀರು ಪೂರೈಕೆ ಮಾಡುವುದಿಲ್ಲ. ಹಾಗಾಗಿ, ಸಾರ್ವಜನಿಕರು ಸಹಕರಿಸಬೇಕು ಎಂದು ಹಾವೇರಿ ನಗರಸಭೆ ಪೌರಾಯಕ್ತ ಪರಶುರಾಮ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.