ಜಿಲ್ಲೆ

ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ಅವರಿಗೆ ಪ್ರಶಸ್ತಿ

ಹಾವೇರಿ: ಬೆಂಗಳೂರು ನಗರದ ಟೌನ್ ಹಾನ್‌ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಚುನಾವಣೆ ಚಟುವಟಿಕೆ ನಿರ್ವಹಿಸಿದ ಹಾವೇರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ (ಸಿಇಒ) ಅಕ್ಷಯ ಶ್ರೀಧರ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್ ಪ್ರಶಸ್ತಿ ನೀಡಿ ಗೌರವಿಸಿದರು.