Crime 
ಹಾವೇರಿ

ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಕರಿಯಪ್ಪ ಅರಳಿಕಟ್ಟಿ

ಹಾವೇರಿ: ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ನಡೆದಿದೆ.

ಗುಡ್ಡಪ್ಪ ನೀಲಪ್ಪ ಯಲ್ಲಣ್ಣನವರ (47) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸತ್ತು ಮನೆಯಲ್ಲಿಯೆ ವಿಷ ಸೇವಿಸಿ ಮೃತಪಟ್ಟಿದ್ದಾನೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.