ayodya rama mandira 
ಹಾವೇರಿ

ಹಾವೇರಿ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಹಾವೇರಿ ನಗರ ಮಂಡಲ ವತಿಯಿಂದ ಶ್ರೀರಾಮ ದೇವರಿಗೆ ವಿಶೇಷ ಪೂಜೆ

ಹಾವೇರಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶ್ರೀ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿ ನಗರದ ಶ್ರೀರಾಮ ಮಂದಿರದಲ್ಲಿ ಗುರುವಾರ ಬಿಜೆಪಿ ಹಾವೇರಿ ನಗರ ಮಂಡಲ ವತಿಯಿಂದ ಶ್ರೀರಾಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರ ಮಂಡಲ ಅಧ್ಯಕ್ಷ ಕಿರಣ ಕೊಳ್ಳಿ, ಹನುಮಂತನಾಯಕ ಬದಾಮಿ, ವಿಜಯಕುಮಾರ ಚಿನ್ನಿಕಟ್ಟಿ, ಆನಂದ ಕಲಾಲ, ರಾಜೇಶ್ವರಿ ಬಿಷ್ಟನಗೌಡ್ರ, ಚನ್ನಮ್ಮ ಬ್ಯಾಡಗಿ, ರೋಹಿಣಿ ಪಾಟೀಲ, ಸೌಭಾಗ್ಯ ಹಿರೇಮಠ, ಇತರರಿದ್ದರು.