Virupakshappa Ballary, Birthday,  
ಹಾವೇರಿ

ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ 63ನೇ ಜನ್ಮದಿನ

ಹಾವೇರಿ: ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ 63ನೇ ಜನ್ಮದಿನದ ಅಂಗವಾಗಿ ಹಾವೇರಿ ನಗರದ ಬಂಟರ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಿವೃತ್ತ ಯೋಧರು, ಪೌರ ಕಾರ್ಮಿಕರು, ಯಶಸ್ವಿ ರೈತರಿಗೆ ಸನ್ಮಾನಿಸಲಾಯಿತು. ಬಿಜೆಪಿ ಮುಖಂಡರಾದ ಗವಿಸಿದ್ದಪ್ಪ ದ್ಯಮಣ್ಣನವರ, ಸಿದ್ದರಾಜ ಕಲಕೋಟಿ, ಎನ್.ಎಂ.ಈಟೇರ, ನೀಲಪ್ಪ ಚಾವಡಿ, ಅಲ್ಲಾಭಕ್ಷ ತಿಮ್ಮಾಪೂರ, ನಂಜುಂಡೇಶ ಕಳ್ಳೇರ, ಸಿದ್ದು ಚಿಕ್ಕಬಿದರಿ, ಕಿರಣ ಕೋಣನವರ, ಕಿರಣ ಕೊಳ್ಳಿ, ಮಾರುತಿ ಗೊರವರ, ಬಸವರಾಜ ಕೋಳಿವಾಡ, ಇತರರಿದ್ದರು.