Flower Show 
ಹಾವೇರಿ

ಹಾವೇರಿ: ಜಿಲ್ಲಾ ತೋಟಗಾರಿಕೆ ಇಲಾಖೆ; ಫಲಪುಷ್ಪ ಪ್ರದರ್ಶನ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮೆಚ್ಚುಗೆ

ಹಾವೇರಿ: ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ಹಾವೇರಿ ನಗರದ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ರುಚಿ ಬಿಂದಲ್, ಎಸ್‌ಪಿ ಯಶೋಧಾ ವಂಟಗೋಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ರೇಷ್ಮೆ ಇಲಾಖೆ ಉಪನಿರ್ದೆಶಕ ಎಂ.ಎಸ್.ಪಾಟೀಲ, ಕೊಟ್ರೇಶಪ್ಪ ಬಸೇಗಣ್ಣಿ, ಸಂಜೀವಕುಮಾರ ನೀರಲಗಿ, ಇತರರಿದ್ದರು.