Haveri, SP, Hanagal, Chikkashi Hosur, Gold Shop, Theft Case, Arrest,
ಹಾನಗಲ್ಲ: ತಾಲೂಕಿನ ಚಿಕ್ಕಾಂಶಿಹೊಸೂರಿನ ಶಾರದಾ ಜುವೆಲ್ಲರಿಯಲ್ಲಿ ಮೇ 16ರಂದು ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಹಾವೇರಿ ಜಿಲ್ಲಾ ಪೊಲೀಸರು, ಧಾರವಾಡ ಜಿಲ್ಲಾ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ 48 ಗಂಟೆಗಳಲ್ಲಿ ಆರೋಪಿತರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡ ಚಿನ್ನಾಭರಣಗಳೊಂದಿಗೆ ಎಸ್‌ಪಿ ಯಶೋಧಾ ವಂಟಗೋಡಿ, ಶಿಗ್ಗಾಂವಿ ಡಿಎಸ್‌ಪಿ ಗುರುಶಾಂತಪ್ಪ ಕೆ.ವಿ., ಹಾನಗಲ್ಲ ಪಿಎಸ್‌ಐ ಸಂಪತ್ ಆನಿಕಿವಿ, ಶರಣಪ್ಪ ಹಂಡ್ರಗಲ್, ಅಧಿಕಾರಿಗಳು, ಸಿಬ್ಬಂದಿ ಇದ್ದರು.