ಹಾವೇರಿ/ ರಾಣೆಬೆನ್ನೂರ: ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಬೀದಿನಾಯಿಗಳ ದಾಳಿಗೆ 20ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.