ಜೀವಂತವಿರುವ ವ್ಯಕ್ತಿ ಹೆಸರಿನಲ್ಲಿ ನೀಡಿರುವ ಮರಣ ಪ್ರಮಾಣಪತ್ರ (death certificate)ಪ್ರದರ್ಶಿಸಿದ ಮಾಜಿ ಸಚಿವ ಬಿ.ಸಿ.ಪಾಟೀಲ. 
ಹಾವೇರಿ

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ವಿತರಣೆ death certificate

ಬಿಜೆಪಿ ಮಂಡಲ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಂತಿಮಠ, ಯುವ ಮೋರ್ಚಾ ಅಧ್ಯಕ್ಷ ಜಗದೀಶ ದೊಡ್ಡಗೌಡ್ರ, ಗಂಗಾಧರ ಭೊಗೇರ ಹಾಗೂ ಕಾರ್ಯಕರ್ತರು ಇದ್ದರು.