ವಿಜಯಪುರ ನಗರದಲ್ಲಿ ಬುಧವಾರ ಸಂಜೆ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ಇಲ್ಲಿನ ಕೆ.ಆರ್. ಮಾರ್ಕೆಟ್ನ ರಸ್ತೆಯ ಮೇಲೆ ನೀರು ತುಂಬಿಕೊಂಡು ಸಾರ್ವಜನಿಕರು ಪರದಾಡಿದರು.