ಹುಬ್ಬಳ್ಳಿ: ಆಂತರಿಕ ಭದ್ರತಾ ವಿಭಾಗದ ಎಸ್‌ಪಿಯಾಗಿದ್ದ ರಾಜೀವ ಎಂ. ಅವರನ್ನು ಹುಬ್ಬಳ್ಳಿಯ ಹೆಸ್ಕಾಂ ಜಾಗೃತ ದಳದ ಎಸ್‌ಪಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.