ಗೋಣಿಕೊಪ್ಪಲು: ಕಾವೇರಿ ಕಾಲೇಜು ಹಿಂದಿ ವಿಭಾಗದಿಂದ ಹಿಂದಿ ದಿವಸ್ ಆಚರಿಸಲಾಯಿತು. ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಿಯಪ್ಪ, ಪೊನ್ನಂಪೇಟೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ರ್ಯಾಂಚ್ ಮ್ಯಾನೇಜರ್ ಶ್ರೀಕಾಂತ್ ಸಾಹು, ಉಪಪ್ರಾಂಶುಪಾಲೆ ಪ್ರೊ.ಎಂ.ಎಸ್.ಭಾರತಿ, ಹಿಂದಿ ವಿಭಾಗ ಮುಖ್ಯಸ್ಥೆ ಡಾ.ಪಿ.ಪಿ.ಸವಿತಾ, ಉಪನ್ಯಾಸಕರಾದ ಲೆಫ್ಟಿನೆಂಟ್ ಐ.ಡಿ.ಲೇಪಾಕ್ಷಿ ಇತರರು ಇದ್ದರು.