ಜಿಲ್ಲೆ

ಉಣಕಲ್ ಹಿರೇಗೌಡರ ಕಾಲೇಜ್ ಸಾಧನೆ

Dharwada - Basavaraj Idli

ಹುಬ್ಬಳ್ಳಿ: ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ 32ನೇ ಶ್ರದ್ಧಾಂಜಲಿ ಸಮಾರಂಭದ ಪ್ರಯುಕ್ತ ಪಿಯು ವಿದ್ಯಾರ್ಥಿಗಳಿಗೆ ಹರಪನಹಳ್ಳಿಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಗರದ ಉಣಕಲ್ ಐ.ಜಿ. ಹಿರೇಗೌಡರ ಕಾಲೇಜು ಉತ್ತಮ ಸಾಧನೆ ಮಾಡಿದೆ.

ಹಿರೇಗೌಡರ ಕಾಲೇಜಿನ ವಿದ್ಯಾರ್ಥಿನಿಯರು ಜನಪದ ಗೀತೆ ನೃತ್ಯ ಪ್ರದರ್ಶನ ನೀಡಿ ವಲಯ ಮಟ್ಟದಲ್ಲಿ ದ್ವೀತಿಯ ಸ್ಥಾನ ಪಡೆದಿದ್ದಾರೆ ಎಂದು ಪ್ರಾಂಶುಪಾಲ ಮೇಘಾ ಎಂ. ಜಗಾವಕರ್ ತಿಳಿಸಿದ್ದಾರೆ.