ಜಿಲ್ಲೆ

ಡಾ.ಎಚ್.ಆರ್.ಕೃಷ್ಣಮೂರ್ತಿ ನಿಧನ

Chitradurga

ಹಿರಿಯೂರು: ನಗರದ ಬಾಲಾಜಿ ನರ್ಸಿಂಗ್ ಹೋಂ ಸ್ಥಾಪಕ ಡಾ.ಎಚ್.ಆರ್.ಕೃಷ್ಣಮೂರ್ತಿ (73) ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಭಾನುವಾರ ಬೆಳಗ್ಗೆ 10 ಗಂಟೆಗೆ ಲಕ್ಷ್ಮಮ್ಮ ಬಡಾವಣೆಯಲ್ಲಿರುವ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.