ಜಿಲ್ಲೆ

ಎಚ್.ಡಿ.ಪುರ ಬಂದ್

Chitradurga

ಹೊಳಲ್ಕೆರೆ: ಕರೊನಾ ವಿರುದ್ಧ ಪ್ರಧಾನಿ ಕರೆ ನೀಡಿದ್ದ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ತಾಲೂಕಿನ ಎಚ್.ಡಿ.ಪುರದಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು.

ಗ್ರಾಮಸ್ಥರು ಯಾರೂ ಮನೆಯಿಂದ ಹೊರಗೆ ಬರಲಿಲ್ಲ. ಅಂಗಡಿ, ಮುಂಗಟ್ಟು, ಹೋಟೆಲ್‌ಗಳ ವಹಿವಾಟು ಸ್ಥಗಿತವಾಗಿತ್ತು. ಗ್ರಾಮದ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಲಾಗಿತ್ತು.