ಹೊಳಲ್ಕೆರೆ: ಅಖಂಡ ಕರ್ನಾಟಕ ರಕ್ಷಣಾ ವೇದಿಕೆ ಹೊಳಲ್ಕೆರೆ ತಾಲೂಕು ಘಟಕದ ಅಧ್ಯಕ್ಷರಾಗಿ ಜಿ.ಆರ್.ಹೊಸೂರಪ್ಪ (ಬಾಬು) ನೇರಲ್ಕಟ್ಟೆ, ಹೊಸದುರ್ಗ ತಾಲೂಕು ಅಧ್ಯಕ್ಷರಾಗಿ ವೈ.ಟಿ.ಮಹಾಂತೇಶ್ ಯಲ್ಲಬೋವಿಹಟ್ಟಿ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕರಾಗಿ ವಕೀಲ ಎಸ್.ಕೆ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಆರ್.ದೇವೇಂದ್ರ ಕುಮಾರ್ ತಿಳಿಸಿದ್ದಾರೆ.