ವತ್ಸಲಾ  
ಜಿಲ್ಲೆ

ಬಂಟರ ಸಂಘದ ಗೌರವಾಧ್ಯಕ್ಷೆ ವತ್ಸಲಾ

ಇಂದಿರಾ ಎನ್ ಕೆ

ಗಂಗೊಳ್ಳಿ: ಕುಂದಾಪುರ ತಾಲೂಕು ಯುವ ಬಂಟರ ಸಂಘದ 2024-26ನೇ ಸಾಲಿನ ಗೌರವಾಧ್ಯಕ್ಷೆಯಾಗಿ ವತ್ಸಲಾ ದಯಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ. ಹತ್ತು ವರ್ಷಗಳಿಂದ ಯುವ ಬಂಟರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಂಘದ ದತ್ತಿನಿಧಿ ಪೋಷಕರಾಗಿ, ದಶಮಾನೋತ್ಸವದ ಗೌರವ ಮಹಾಪೋಷಕರಾಗಿ ಕಾರ್ಯನಿರ್ವಹಿಸಿರುವ ಇವರು ಪ್ರಸ್ತುತ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.