ಜಿಲ್ಲೆ

ಟಿ.ಬಸಪ್ಪ ಅವರಿಗೆ ಪಿಎಚ್‌ಡಿ

ಹೊಸದುರ್ಗ: ಇಲ್ಲಿನ ಇಂದಿರಾಗಾಂಧಿ ಬಿ.ಇಡಿ ಕಾಲೇಜು ಪ್ರಾಂಶುಪಾಲ ಟಿ.ಬಸಪ್ಪ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಲಭಿಸಿದೆ.

ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರೌಢ ಪ್ರಬಂಧ ಮಂಡಿಸಿದ್ದರು. ವಿವಿಯ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.