ಜಿಲ್ಲೆ

36 ಸ್ಥಳದಲ್ಲಿ ವೀಕ್ಷಣೆಗೆ ವ್ಯವಸ್ಥೆ

Chitradurga

ಹೊಸದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭ ವೀಕ್ಷಣೆಗೆ ತಾಲೂಕಿನ 36 ಸ್ಥಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬೃಹತ್ ಎಲ್‌ಸಿಡಿ ಪರದೆ ಆಳವಡಿಸಿ ಕಾರ್ಯಕರ್ತರ ವಿಕ್ಷಣೆಗೆ ಅವಕಾಶ ಮಾಡಿಕೊಡುವ ಜತೆಗೆ ಪಕ್ಷ ಸಂಘಟನೆಗೆ ನಿರ್ಧರಿಸಲಾಗಿದೆ ಎಂದರು.