ಜಿಲ್ಲೆ

ಅರ್ಜಿ ಅವಧಿ ವಿಸ್ತರಣೆ

ಮಂಜುನಾಥ

ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಈ ಇಂದೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಆವಧಿ ಅ.೧೫ರ ವರೆಗೆ ವಿಸ್ತರಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಗೆ, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ದೂ.ಸಂ: ೮೦೫೦೭೭೦೦೦೫, ಇ-ಮೇಲ್ bಛಿತಿಜheಟಠಿಟiಟಿe@gmಚಿiಟ.ಛಿom, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ೧೯೦೨, ಇ-ಮೇಲ್, ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಗೆ ಸಂಪರ್ಕಿಸಬುಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.