ಜಿಲ್ಲೆ

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಂಜುನಾಥ

ಹೊಸಪೇಟೆ: ಈ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಕಾರ್ಯಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹೊಸಪೇಟೆ ತಾಲ್ಲಕಿನಲ್ಲಿ ವಿಕಲಚೇತನ ಮಕ್ಕಳಿಗಾಗಿ ಫಿಜಿಯೋಥೆರಪಿಸ್ಟ್ ಮತ್ತು ಆಯಾ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.16ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಆ.17ರಂದು ನಗರದ ಬಿ.ಆರ್.ಸಿ. ಕೇಂದ್ರದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9480695078 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕ್ಷೇತ್ರ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.