ಜಿಲ್ಲೆ

ವಿದ್ಯುತ್ ಗ್ರಾಹಕರ ಸಂವಾದ ಸಭೆ

ಮಂಜುನಾಥ

ಹೊಸಪೇಟೆ: ಇಲ್ಲಿನ ಗಾಮೀಣ ಉಪ ವಿಭಾಗದಲ್ಲಿನ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಅ.19ರಂದು ಬೆಳಿಗ್ಗೆ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ವಿದ್ಯುತ್ ಗ್ರಾಹಕರು ( ಹೊಸಪೇಟೆ ನಗರ ಹೊರತುಪಡಿಸಿ) ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆ ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.