ಜಿಲ್ಲೆ

ವಿಶ್ವ ಮೆದುಳು ದಿನಾಚರಣೆ ಜು.22ಕ್ಕೆ

ಮಂಜುನಾಥ

ಹೊಸಪೇಟೆ: ವಿಶ್ವ ಮೆದುಳು ದಿನಾಚರಣೆ ನಿಮಿತ್ತ ರಾಜ್ಯ ಮೆದುಳು ಆರೋಗ್ಯ ಉಪಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಜು.22ರಂದು ಬೆಳ್ಳಿಗೆ 9 ಗಂಟೆಗೆ ಮಾರ್ಕಂಡೇಶ್ವ ದೇವಸ್ಥಾನದಿಂದ ಸರ್ಕಾರಿ ಆಸ್ಪತ್ರೆಯವರೆಗೆ ಜನಜಾಗೃತಿ ಜಾಥಾ ಮತ್ತು ಆಸ್ಪತ್ರೆಯಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಉದ್ಘಾಟಿಸಲಿದ್ದಾರೆ.