ಜಿಲ್ಲೆ

ಪ್ರೋತ್ಸಾಹಧನ ಅರ್ಜಿ ಸಲ್ಲಿಸಿ

ಮಂಜುನಾಥ

ಹೊಸಪೇಟೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಈ ಸಾಲಿಗೆ ಬಿಎಸ್‌ಸಿ ನರ್ಸಿಂಗ್ ಮತ್ತು ಜಿಎನ್‌ಎಮ್ ನರ್ಸಿಂಗ್ ಕೊರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರ‍್ರೇತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/sevಚಿsiಟಿಜhu/ಜeಠಿಚಿಡಿಣmeಟಿಣseಡಿviಛಿes, ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ hಣಣಠಿ://ಜom.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ವೀಕ್ಷಿಸಿ ಅಥವಾ ವಿಜಯನಗರ ಜಿಲ್ಲಾ ಕಚೇರಿ ಮತ್ತು ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.