ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿAದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸೆ.17 ರಂದು ಬೆಳಿಗ್ಗೆ 9 ಕ್ಕೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಧ್ವಜಾರೋಹಣ ನಡೆಸುವರು. ಶಾಸಕ ಎಚ್.ಆರ್.ಗವಿಯಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು.